School Holiday: ಭಾರೀ ಮಳೆ ಹಿನ್ನಲೆ: ಇಂದು ರಾಜ್ಯದ ಈ ಜಿಲ್ಲೆಯ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ
ಬೆಂಗಳೂರು: ರಾಜ್ಯಾಧ್ಯಂತ ಭಾರೀ ಮಳೆಯಾಗುತ್ತಿದೆ. ಇಂದು ಮಳೆ ಮುಂದುವರೆಯಲಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಣೆ ಮಾಡಲಾಗಿದೆ. ಇಂದು ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಇಂದು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಅಂಗನವಾಡಿ, ಪ್ರಾಥಮಿಕ, ಪ್ರೌಡಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಣೆ ಮಾಡಿದ್ದಾರೆ. ಇನ್ನೂ ಉಡುಪಿ ಜಿಲ್ಲೆಯ ಪದವಿ, ಸ್ನಾತಕೋತ್ತರ, … Continue reading School Holiday: ಭಾರೀ ಮಳೆ ಹಿನ್ನಲೆ: ಇಂದು ರಾಜ್ಯದ ಈ ಜಿಲ್ಲೆಯ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ
Copy and paste this URL into your WordPress site to embed
Copy and paste this code into your site to embed