ಉತ್ತರ ಕನ್ನಡ: ನಾಳೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಆದೇಶ ಹೊರಡಿಸಿದ್ದು, ನಾಳೆ ಭಾರೀ ಮಳೆ ಜಿಲ್ಲೆಯಾಧ್ಯಂತ ಆಗಲಿದೆ ಅಂತ ಮುನ್ಸೂಚನೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಶಿರಸಿ, … Continue reading BREAKING: ಭಾರೀ ಮಳೆ ಹಿನ್ನಲೆ: ನಾಳೆ ‘ಉತ್ತರ ಕನ್ನಡ ಜಿಲ್ಲೆ’ಯ ಈ ತಾಲ್ಲೂಕಿನ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday
Copy and paste this URL into your WordPress site to embed
Copy and paste this code into your site to embed