ಶಿವಮೊಗ್ಗ: ಸಾವರ್ಕರ್ ಪೋಟೋ ವಿವಾದದಿಂದಾಗಿ ನಗರದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿತ್ತು. ಹೀಗಾಗಿ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ನಿನ್ನೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇದೀಗ ಇಂದು ಎಂದಿನಂತೆ ಶಿವಮೊಗ್ಗ-ಭದ್ರಾವತಿ ನಗರದಲ್ಲಿ ಶಾಲಾ-ಕಾಲೇಜುಗಳು ನಡೆಯಲಿವೆ ಎಂಬುದಾಗಿ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿಯವರು ಮಾಹಿತಿ ನೀಡಿದ್ದು, ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳು ದಿನಾಂಕ … Continue reading BIG NEWS: ಇಂದು ಶಿವಮೊಗ್ಗ ನಗರ- ಭದ್ರಾವತಿ ಪಟ್ಟಣ ವ್ಯಾಪ್ತಿಯಲ್ಲಿ ಎಂದಿನಂತೆ ಶಾಲಾ-ಕಾಲೇಜು ನಡೆಯಲಿವೆ – ಡಿಸಿ ಸೆಲ್ವಮಣಿ
Copy and paste this URL into your WordPress site to embed
Copy and paste this code into your site to embed