BREAKING: ನಾಳೆ ಬೆಂಗಳೂರು ನಗರದ ಎಲ್ಲಾ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ: ಡಿಸಿ ಆದೇಶ | School Holiday In Bengaluru

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಹಲವೆಡೆ ಅವಾಂತರವೇ ಸೃಷ್ಠಿಯಾಗಿದೆ. ಮನೆಯಿಂದ ಹೊರ ಬರಲು ಸಾಧ್ಯವಾಗದಂತ ಸ್ಥಿತಿ ನಿರ್ಮಾಣಗೊಂಡಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆ ಘೋಷಿಸಿ ಡಿಸಿ ಆದೇಶಿಸಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು ಆದೇಶ ಹೊರಡಿಸಿದ್ದು, ಬೆಂಗಳೂರು ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಇಂದು ಕೂಡ ಮಳೆಯಾಗಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರದ … Continue reading BREAKING: ನಾಳೆ ಬೆಂಗಳೂರು ನಗರದ ಎಲ್ಲಾ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ: ಡಿಸಿ ಆದೇಶ | School Holiday In Bengaluru