BREAKING: ಭಾರೀ ಮಳೆ ಹಿನ್ನಲೆ: ನಾಳೆ ‘ದಕ್ಷಿಣ ಕನ್ನಡ ಜಿಲ್ಲೆ’ಯ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday

ಮಂಗಳೂರು: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಅವರು ಆದೇಶ ಹೊರಡಿಸಿದ್ದು, ನಾಳೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ ಅಂತ … Continue reading BREAKING: ಭಾರೀ ಮಳೆ ಹಿನ್ನಲೆ: ನಾಳೆ ‘ದಕ್ಷಿಣ ಕನ್ನಡ ಜಿಲ್ಲೆ’ಯ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday