BREAKING: ಭಾರೀ ಮಳೆ ಹಿನ್ನಲೆ: ಜುಲೈ.19ರ ನಾಳೆ ‘ಸಾಗರ’ ತಾಲ್ಲೂಕಿನ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಒಂದು ವಾರಗಳಿಂದ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಹವಾಮಾನ ಇಲಾಖೆಯಿಂದ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ತಹಶೀಲ್ದಾರ್ ಆದೇಶಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಸಾಗರ ತಹಶೀಲ್ದಾರ್ ಅವರು, ಸಾಗರ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಹೆಚ್ಚುತ್ತಿದ್ದು ಶಾಲಾ ಮಕ್ಕಳ ಹಿತದೃಷ್ಟಿಯಿಂದ ನಾಳೆ ದಿನಾಂಕ 19-07-2024 ರ ಶುಕ್ರವಾರದಂದು ಎಲ್ಲಾ ಪ್ರಾಥಮಿಕ ಶಾಲೆ, ಪ್ರೌಢಶಾಲೆ, … Continue reading BREAKING: ಭಾರೀ ಮಳೆ ಹಿನ್ನಲೆ: ಜುಲೈ.19ರ ನಾಳೆ ‘ಸಾಗರ’ ತಾಲ್ಲೂಕಿನ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday