ಕೊಡಗು: ಜಿಲ್ಲೆಯಲ್ಲಿ ಭಾರೀ ಮಳೆ ಕಳೆದ ಎರಡು ದಿನಗಳಿಂದ ಸುರಿಯುತ್ತಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆಯನ್ನು ಘೋಷಣೆ ಮಾಡಲಾಗಿದೆ.

ಶಿವಮೊಗ್ಗ: ಜಿಲ್ಲೆಯ ಹುಣಸೆಕಟ್ಟೆ ಗ್ರಾಮದಲ್ಲಿ ಜು.16ರಂದು ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

ಈ ಬಗ್ಗೆ ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಆದೇಶಿಸಿದ್ದು, ಕೊಡಗು ಜಿಲ್ಲೆಯಾಧ್ಯಂತ ಭಾರೀ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ ಎಂದು ಹೇಳಿದ್ದಾರೆ.

BREAKING NEWS: ಭಾರೀ ಮಳೆ ಹಿನ್ನಲೆ: ಜು.9ರವರೆಗೆ ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಜಿಲ್ಲೆಯಲ್ಲಿ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ, ದಿನಾಂಕ 06-07-2022ರ ನಾಳೆ ಎಲ್ಲಾ ಅಂಗನವಾಡಿ ಮತ್ತು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ: ಜೋಗ್ ಜಲಪಾತದ ಬಳಿಯ ಹಿನ್ನೀರಿನಲ್ಲಿ ಕಾಲು ಜಾರಿ ಬಿದ್ದು ಮಹಿಳೆ ಸಾವು

Share.
Exit mobile version