ರಾಜ್ಯಾದ್ಯಂತ ವರುಣನ ಆರ್ಭಟ : ಉಡುಪಿ ಜಿಲ್ಲೆಯ 3, ಉತ್ತಕನ್ನಡದ 1 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಉಡುಪಿ : ರಾಜ್ಯದಲ್ಲಿ ವರುಣನ ಅಬ್ಬರದಿಂದ ಅನೇಕ ಕಡೆಗೆ ಅವಾಂತರ ಸೃಷ್ಟಿಯಾಗಿದ್ದು, ಉತ್ತರ ಕನ್ನಡದಲ್ಲಿ ಮಳೆಗೆ ಗುಡ್ಡ ಕುಸಿದು ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿತ್ತು. ಇತ್ತ ಉಡುಪಿಯಲ್ಲಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ 45 ವರ್ಷದ ಮಹಿಳೆಯೊಬ್ಬರು ಉಸುರುಗಟ್ಟಿ ಸಾವನ್ನಪ್ಪಿದ್ದರು. ಹೀಗಾಗಿ ಎರಡು ಜಿಲ್ಲೆಗಳ ಜಿಲ್ಲಾ ಆಡಳಿತವು ಹಲವು ಆಯ್ದ ತಾಲೂಕುಗಳಿಗೆ ರಜೆ ಘೋಷಿಸಿದೆ. ಉಡುಪಿಯ 3 ತಾಲೂಕಿಗಳಲ್ಲಿ ರಜೆ ಘೋಷಣೆ ಉಡುಪಿ ಜಿಲ್ಲೆಯ ಮೂರು ತಾಲೂಕುಗಳಾದ ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲಾ- ಕಾಲೇಜುಗಳಿಗೆ … Continue reading ರಾಜ್ಯಾದ್ಯಂತ ವರುಣನ ಆರ್ಭಟ : ಉಡುಪಿ ಜಿಲ್ಲೆಯ 3, ಉತ್ತಕನ್ನಡದ 1 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
Copy and paste this URL into your WordPress site to embed
Copy and paste this code into your site to embed