BREAKING NEWS: ಭಾರೀ ಮಳೆ ಹಿನ್ನಲೆ: ಜು.9ರವರೆಗೆ ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ( Heavy Rain ) ಇಂದು ಹಾಗೂ ನಾಳೆ ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮವಾಗಿ ಪ್ರಾಥಮಿಕ ಶಾಲೆಯಿಂದ ಪ್ರೌಢ ಶಾಲೆಯವರೆಗಿನ ಶಾಲೆಗಳಿಗೆ ರಜೆಯನ್ನು ( School Holiday ) ಘೋಷಿಸಲಾಗಿತ್ತು. ಇದೀಗ ಮತ್ತೆ ರಜೆಯನ್ನು ಜುಲೈ.9ರವರೆಗೆ ವಿಸ್ತರಿಸಿದೆ. ಶಿವಮೊಗ್ಗ: ಜೋಗ್ ಜಲಪಾತದ ಬಳಿಯ ಹಿನ್ನೀರಿನಲ್ಲಿ ಕಾಲು ಜಾರಿ ಬಿದ್ದು ಮಹಿಳೆ ಸಾವು ಈ ಕುರಿತಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು ಚಿಕ್ಕಮಗಳೂರು ಜಿಲ್ಲೆಯಲ್ಲಿ ( Chikkamagaluru … Continue reading BREAKING NEWS: ಭಾರೀ ಮಳೆ ಹಿನ್ನಲೆ: ಜು.9ರವರೆಗೆ ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ