ದಕ್ಷಿಣಕನ್ನಡ: ಜಿಲ್ಲೆಯಲ್ಲಿ ನಾಳೆ ಭಾರೀ ಮಳೆ ಸುರಿಯಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆಯಿಂದ ಭಾರೀ ಮಳೆಯಾಗುತ್ತಿದೆ. ಜನರು ಮನೆಯಿಂದ ಹೊರ ಬರಲಾಗದಂತೆ ಧೋ ಅಂತ ಮಳೆ ಸುರಿಯುತ್ತಿದೆ. ನಾಳೆ ಕೂಡ ಭಾರೀ ಮಳೆಯಾಗಲಿದ್ದು, ಹವಾಮಾನು ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಯಾವುದೇ ಕಾರಣಕ್ಕೆ ‘ಗ್ಯಾರಂಟಿ’ ಯೋಜನೆಗಳನ್ನು ನಿಲ್ಲಿಸುವುದಿಲ್ಲ : MLC ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ

BREAKING: ದೆಹಲಿ CM ಅರವಿಂದ್ ಕೇಜ್ರಿವಾಲ್‌ಗೆ ಜೈಲೇಗತಿ, ಜಾಮೀನು ಆದೇಶಕ್ಕೆ ದೆಹಲಿ ಹೈಕೋರ್ಟ್‌ ತಡೆ

Share.
Exit mobile version