BREAKING: ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ‘ಸಾಗರ’ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ ( Heavy Rain). ಈ ಹಿನ್ನಲೆಯಲ್ಲಿ ನಾಳೆ ಸಾಗರ ತಾಲೂಕಿನ ( Sagara Taluk ) ಶಾಲೆಗಳಿಗೆ ರಜೆಯನ್ನು ( School Holiday ) ಘೋಷಿಸಿಲಾಗಿದೆ. ಮಳೆಹಾನಿ: ಮುಂದಿನ ವಾರ ‘ಉತ್ತರ ಕರ್ನಾಟಕ’ ಪ್ರವಾಸ – CM ಬಸವರಾಜ ಬೊಮ್ಮಾಯಿ ಈ ಬಗ್ಗೆ ಸಾಗರದ ಬಿಇಓ ಮಾಹಿತಿ ಬಿಡುಗಡೆ ಮಾಡಿದ್ದು, ಸಾಗರ ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಮಕ್ಕಳ ಹಿತದೃಷ್ಟಿಯಿಂದ ದಿನಾಂಕ 14/07/2022 ರಂದು ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, … Continue reading BREAKING: ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ‘ಸಾಗರ’ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ