ಕೊಡಗು: ನಾಳೆ ಭಾರೀ ಮಳೆ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯ ಎರಡು ಜಿಲ್ಲೆಯ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಮೂಲಕ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಕೊಡಗು ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ, ಪೊನ್ನಂಪೇಟೆ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ಈ ಬಗ್ಗೆ ಬಿಇಓ ರಜೆ ಘೋಷಣೆಯ ಆದೇಶ ಹೊರಡಿಸಿದ್ದು, ನಾಳೆ ವಿರಾಜಪೇಟೆ,. ಪೊನ್ನಂಪೇಟೆ ತಾಲೂಕಿನಲ್ಲಿ ಭಾರೀ ಮಳೆಯ ಕಾರಣ, ನಾಳೆ ಶಾಲೆಗಳಿಗೆ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ನೀಡಲಾಗಿದೆ ಅಂತ ತಿಳಿಸಿದ್ದಾರೆ.

ಯಾವುದೇ ಕಾರಣಕ್ಕೆ ‘ಗ್ಯಾರಂಟಿ’ ಯೋಜನೆಗಳನ್ನು ನಿಲ್ಲಿಸುವುದಿಲ್ಲ : MLC ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ

BREAKING: ದೆಹಲಿ CM ಅರವಿಂದ್ ಕೇಜ್ರಿವಾಲ್‌ಗೆ ಜೈಲೇಗತಿ, ಜಾಮೀನು ಆದೇಶಕ್ಕೆ ದೆಹಲಿ ಹೈಕೋರ್ಟ್‌ ತಡೆ

Share.
Exit mobile version