ನಾಳೆಯಿಂದ ಶಾಲೆಗಳು ಶುರು; ಸಿಹಿ ಊಟದೊಂದಿಗೆ ವಿದ್ಯಾರ್ಥಿಗಳಿಗೆ ಅದ್ಧೂರಿ ಸ್ವಾಗತ!
ಬೆಂಗಳೂರು: ಶಾಲಾ ವಿದ್ಯಾರ್ಥಿಗಳ ಸುದೀರ್ಘ ಬೇಸಿಗೆ ರಜೆ ಮುಗಿದಿದ್ದು, ಜೂನ್ 1ರಿಂದ (ನಾಳೆ) ರಾಜ್ಯಾದ್ಯಂತ 2026-27ನೇ ಶೈಕ್ಷಣಿಕ ಸಾಲಿನ ತರಗತಿಗಳು ಅಧಿಕೃತವಾಗಿ ಮರುಪ್ರಾರಂಭಗೊಳ್ಳುತ್ತಿವೆ. ಎಂದಿನಂತೆ ಪುಸ್ತಕದ ಚೀಲ ಹೆಗಲಿಗೇರಿಸಿಕೊಂಡು ಮಕ್ಕಳು ಶಾಲೆಯತ್ತ ಹೆಜ್ಜೆ ಹಾಕಲಿದ್ದು, ಹೊಸ ಶೈಕ್ಷಣಿಕ ವರ್ಷವನ್ನು ಬರಮಾಡಿಕೊಳ್ಳಲು ಶಾಲಾ ಆವರಣಗಳು ಮತ್ತು ಶಿಕ್ಷಣ ಇಲಾಖೆ ಸಂಪೂರ್ಣವಾಗಿ ಸಜ್ಜಾಗಿವೆ. ಹಬ್ಬದ ವಾತಾವರಣದಲ್ಲಿ ‘ಶಾಲಾ ಪ್ರಾರಂಭೋತ್ಸವ’ ಮಕ್ಕಳು ಸುದೀರ್ಘ ರಜೆಯ ನಂತರ ಮೊದಲ ದಿನ ಶಾಲೆಗೆ ಬರುವುದರಿಂದ, ಅವರಲ್ಲಿ ಉತ್ಸಾಹ ಮೂಡಿಸಲು ವಿಶೇಷ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಶಾಲೆಗಳ … Continue reading ನಾಳೆಯಿಂದ ಶಾಲೆಗಳು ಶುರು; ಸಿಹಿ ಊಟದೊಂದಿಗೆ ವಿದ್ಯಾರ್ಥಿಗಳಿಗೆ ಅದ್ಧೂರಿ ಸ್ವಾಗತ!
Copy and paste this URL into your WordPress site to embed
Copy and paste this code into your site to embed