ಕನ್ನಡದಲ್ಲಿ ‘ವಿಜ್ಞಾನ’ದ ರಸದೌತಣ: ‘ಪರಮ್ ಸೈನ್ಸ್ ಎಕ್ಸ್‌ಪೀರಿಯನ್ಸ್‌ ಸೆಂಟರ್‌’ನಿಂದ ವಿಶೇಷ ಅಭಿಯಾನ!

ಬೆಂಗಳೂರು: ಬೆಂಗಳೂರಿನ ಜಯನಗರದಲ್ಲಿರುವ ಪರಮ್ ಸೈನ್ಸ್ ಎಕ್ಸ್‌ಪೀರಿಯನ್ಸ್‌ ಸೆಂಟರ್‌ನಲ್ಲಿ (ParSEC) ಈ ತಿಂಗಳು ಪೂರ್ತಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡುವ ವಿನೂತನ ಯೋಜನೆಯನ್ನು ಹಮ್ಮಿಕೊಂಡಿದೆ. ಕೇಂದ್ರಕ್ಕೆ ಭೇಟಿ ನೀಡುವ ಎಲ್ಲ ಸಂದರ್ಶಕರಿಗೆ ಗ್ಯಾಲರಿಯಲ್ಲಿನ ವಿಜ್ಞಾನದ ಕೌತುಕಗಳನ್ನು ಕನ್ನಡ ಭಾಷೆಯಲ್ಲಿಯೇ ಮನಮುಟ್ಟುವಂತೆ ವಿವರಿಸಲಾಗುತ್ತದೆ. ವಿಜ್ಞಾನದ ವಿಷಯಗಳನ್ನು ಹೆಚ್ಚು ಆಕರ್ಷಕವಾಗಿಸಲು ಸಿಬ್ಬಂದಿ ವರ್ಗವು ಸಂದರ್ಶಕರೊಂದಿಗೆ ಸಂವಾದ ನಡೆಸಲಿದೆ. ಉದಾಹರಣೆಗೆ, ‘ನೀವೇನಾದರೂ ಕನ್ನಡದಲ್ಲಿ ಒಂದು ನುಡಿಗಟ್ಟು ಹೇಳಿದರೆ, ಅದರ ಹಿಂದಿನ ವಿಜ್ಞಾನದ ಹಿನ್ನೆಲೆ (Science behind it) ನಿಮಗೆ ಗೊತ್ತೇ?’ … Continue reading ಕನ್ನಡದಲ್ಲಿ ‘ವಿಜ್ಞಾನ’ದ ರಸದೌತಣ: ‘ಪರಮ್ ಸೈನ್ಸ್ ಎಕ್ಸ್‌ಪೀರಿಯನ್ಸ್‌ ಸೆಂಟರ್‌’ನಿಂದ ವಿಶೇಷ ಅಭಿಯಾನ!