‘ಕರ್ನಾಟಕ’ಕ್ಕೆ ಕೇಂದ್ರೀಕೃತ ಕೈಗಾರಿಕಾ ತಪಾಸಣಾ ವ್ಯವಸ್ಥೆ ಜಾರಿಗೆ ‘ಸ್ಕಾಚ್‌ ಅವಾರ್ಡ್‌’

ಬೆಂಗಳೂರು : ಸುಲಲಿತ ವ್ಯವಹಾರಕ್ಕೆ ಆದ್ಯತೆ ನೀಡುವ ರಾಜ್ಯಗಳ ಸಾಲಿನಲ್ಲಿ ಅಗ್ರಸ್ಥಾನದಲ್ಲಿರುವ ಕರ್ನಾಟಕ ಕೇಂದ್ರೀಕೃತ ಕೈಗಾರಿಕಾ ತಪಾಸಣಾ ವ್ಯವಸ್ಥೆ ಜಾರಿಗಾಗಿ ಸ್ಕಾಚ್‌ ಅವಾರ್ಡ್‌ನಲ್ಲಿ ‘ಚಿನ್ನ’ ಪಡೆದಿದೆ. “ಸುಲಲಿತ ವ್ಯವಹಾರಕ್ಕೆ ಅಫಿಡವಿಟ್‌ ಬೇಸ್ಡ್‌ ಕ್ಲಿಯರೆನ್ಸ್‌ ಯೋಜನೆ ಜಾರಿಗೊಳಿಸಿರುವ ಕರ್ನಾಟಕ, ಈಸ್‌ ಆಫ್‌ ಡೂಯಿಂಗ್‌ ಬ್ಯುಸಿನೆಸ್‌ ಶ್ರೇಯಾಂಕ ಪಟ್ಟಿಯಲ್ಲಿ “ಟಾಪ್‌ ಅಚೀವರ್” ಆಗಿ ಹೊರಹೊಮ್ಮಿದೆ. ಇದೀಗ, ಕೈಗಾರಿಕೆಗಳಿಗೆ ಕೇಂದ್ರೀಕೃತ ತಪಾಸಣೆ ವ್ಯವಸ್ಥೆ ಜಾರಿಗೊಳಿಸಿರುವ ರಾಜ್ಯ ‘ಸ್ಕಾಚ್‌ ಅವಾರ್ಡ್ಸ್‌’ನಲ್ಲಿ ಚಿನ್ನ ಪಡೆದಿರುವುದು ಸಂತಸದ ವಿಷಯ,”ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ … Continue reading ‘ಕರ್ನಾಟಕ’ಕ್ಕೆ ಕೇಂದ್ರೀಕೃತ ಕೈಗಾರಿಕಾ ತಪಾಸಣಾ ವ್ಯವಸ್ಥೆ ಜಾರಿಗೆ ‘ಸ್ಕಾಚ್‌ ಅವಾರ್ಡ್‌’