ದೇವರಾಜೇಗೌಡನ ಮಾತುಗಳ ಸ್ಕ್ರೀಪ್, ಡೈರೆಕ್ಷನ್ ಎಲ್ಲವೂ ಬಿಜೆಪಿ ಹೈಕಮಾಂಡಿನದ್ದು ಎಂದು ಬಹಿರಂಗ: ಕಾಂಗ್ರೆಸ್

ಬೆಂಗಳೂರು: ವಕೀಲ ದೇವರಾಜೇಗೌಡನ ಮಾತುಗಳ ಸ್ಕ್ರೀಪ್, ಡೈರೆಕ್ಷನ್ ಎಲ್ಲವೂ ಬಿಜೆಪಿ ಹೈಕಮಾಂಡಿನದ್ದು ಎಂದು ಬಹಿರಂಗವಾಗಿದೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಆಡಿಯೋವೊಂದನ್ನು ಶೇರ್ ಮಾಡಿ ಗುಡುಗಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್, ದೇವರಾಜೇಗೌಡ ಏಕಾಏಕಿ ಪತ್ರಿಕಾಗೋಷ್ಠಿ ನಡೆಸಿ ಪೆನ್ ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಹೆಸರನ್ನು ಎಳೆದು ತಂದಾಗಲೇ ಇಲ್ಲೇನೋ ಮಸಲತ್ತಿದೆ ಎಂಬ ಗುಮಾನಿ ದಟ್ಟವಾಗಿತ್ತು. ಆದರೆ ದೇವರಾಜೇಗೌಡನ ಮಾತುಗಳ ಸ್ಕ್ರೀಪ್, ಡೈರೆಕ್ಷನ್ ಎಲ್ಲವೂ ಬಿಜೆಪಿ ಹೈಕಮಾಂಡಿನದ್ದು ಎಂದು ಬಹಿರಂಗವಾಗಿದೆ ಎಂದು ಹೇಳಿದೆ. ಒಂದೇ … Continue reading ದೇವರಾಜೇಗೌಡನ ಮಾತುಗಳ ಸ್ಕ್ರೀಪ್, ಡೈರೆಕ್ಷನ್ ಎಲ್ಲವೂ ಬಿಜೆಪಿ ಹೈಕಮಾಂಡಿನದ್ದು ಎಂದು ಬಹಿರಂಗ: ಕಾಂಗ್ರೆಸ್