BREAKING NEWS: ಶಿವಮೊಗ್ಗದ ಶಿಕಾರಿಪುರದಲ್ಲಿ ಕ್ರೀಡಾಕೂಟದ ವೇಳೆ ಜಟಾಪಟಿ, ಸ್ಥಳದಲ್ಲಿ ಬಿಗುವಿನ ವಾತಾವರಣ
ಶಿವಮೊಗ್ಗ: ಜಿಲ್ಲೆಯ ಶಿರಾಳಕೊಪ್ಪದಲ್ಲಿ ಶಾಲಾ ಕ್ರೀಡಾಕೂಟದ ಸಂದರ್ಭದಲ್ಲಿ ಉಂಟಾಗದ ಜಗಳ, ತಾರಕ್ಕೇರಿದ ಪರಿಣಾಮ, ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಅಲ್ಲದೇ ನಗರದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಕೂಡ ಮಾಡಲಾಗಿದೆ. BIGG NEWS : ವೀರ ಸಾವರ್ಕರ್ ಕುರಿತು ಮಾತನಾಡುವುದು ಕಾಂಗ್ರೆಸ್ ನಾಯಕರ ದೌರ್ಬಲ್ಯ : ಸಚಿವ ಸುಧಾಕರ್ ವಾಗ್ದಾಳಿ ಇಂದು ವಲಯ ಮಟ್ಟದ ಶಾಲಾ ಕ್ರೀಡಾಕೂಟವನ್ನು ಶಿರಾಳಕೊಪ್ಪದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಕ್ರೀಡಾಕೂಟ ನಡೆಯುತ್ತಿದ್ದಂತ ವೇಳೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಉಂಟಾಗ ಜಗಳ, ಜಟಾವಟಿಯ ಹಂತವನ್ನು ತಲುಪಿತ್ತು. ಕ್ರೀಡಾಂಗಣದಿಂದ … Continue reading BREAKING NEWS: ಶಿವಮೊಗ್ಗದ ಶಿಕಾರಿಪುರದಲ್ಲಿ ಕ್ರೀಡಾಕೂಟದ ವೇಳೆ ಜಟಾಪಟಿ, ಸ್ಥಳದಲ್ಲಿ ಬಿಗುವಿನ ವಾತಾವರಣ
Copy and paste this URL into your WordPress site to embed
Copy and paste this code into your site to embed