ಬೆಳಗಾವಿಯಲ್ಲಿ ‘SDA ರುದ್ರಣ್ಣ’ ಆತ್ಮಹತ್ಯೆ ಕೇಸ್: ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಹೇಳಿದ್ದೇನು ಗೊತ್ತಾ.?
ಬೆಳಗಾವಿ : ಬೆಳಗಾವಿಯ ತಹಸೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣವರ ಸಾವಿನ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ಆಗಲಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರುದ್ರಣ್ಣ ಯಡವಣ್ಣವರ ಸಾವಿನ ವಿಷಯ ಅತ್ಯಂತ ದುಃಖ ತರುವಂತಹದು. ಇದೊಂದು ದುರದೃಷ್ಟಕರ ಘಟನೆ. ಇಂತಹ ಘಟನೆಗಳು ನಡೆಯಬಾರದು. ರುದ್ರಣ್ಣವರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಅವರು ಹೇಳಿದರು. ರುದ್ರಣ್ಣ ಸಾವಿನ ಘಟನೆ … Continue reading ಬೆಳಗಾವಿಯಲ್ಲಿ ‘SDA ರುದ್ರಣ್ಣ’ ಆತ್ಮಹತ್ಯೆ ಕೇಸ್: ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಹೇಳಿದ್ದೇನು ಗೊತ್ತಾ.?
Copy and paste this URL into your WordPress site to embed
Copy and paste this code into your site to embed