BREAKING: ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಆರೋಪದಡಿ ‘SDA ಸಸ್ಪೆಂಡ್’

ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿ ಮೇಲೆ ಕಾಲೇಜಿನ ಕ್ಲರ್ಕ್ ನಿಂದಲೇ ಅತ್ಯಾಚಾರ ಆರೋಪ ಕೇಳಿ ಬಂದಿತ್ತು. ಈ ಆರೋಪದಡಿ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿರುವಂತ ಕ್ಲರ್ಕ್ ನನ್ನು ಅಮಾನತುಗೊಳಿಸಿ ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದೆ. ಚಿಕ್ಕಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಸ್ ಡಿ ಎ ಬಿ ಭೀಮರಾಜ್ ಎಂಬುವರೇ ಅಮಾನತುಗೊಂಡಿರುವಂತ ಅಧಿಕಾರಿಯಾಗಿದ್ದಾರೆ. ಇವರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ. ಚಿಕ್ಕಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಸ್ ಡಿ ಎ ಬಿ.ಭೀಮನರಾಜ್ ವಿರುದ್ಧ ವಿದ್ಯಾರ್ಥಿನಿಯೊಬ್ಬರು ಅತ್ಯಾಚಾರ ಆರೋಪದಡಿ … Continue reading BREAKING: ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಆರೋಪದಡಿ ‘SDA ಸಸ್ಪೆಂಡ್’