BIGG NEWS: ಮೀನಕಳಿಯಲ್ಲಿ ಮುಂದುವರಿದ ಕಡಲ್ಕೊರೆತ : ಅಲೆಗಳ ರಭಸಕ್ಕೆ 3 ಮನೆಗಳು ಸಮುದ್ರಪಾಲು

ಮಂಗಳೂರು :   ಕಡಲತಡಿಯ  ಪಣಂಬೂರಿನ  ಮೀನಕಳಿಯಲ್ಲಿ ಮುಂದುವರಿದ ಕಡಲ್ಕೊರೆತ ಹೆಚ್ಚಾಗಿದ್ದು, ಅಲೆಗಳ ರಭಸಕ್ಕೆ 3 ಮನೆಗಳು ಸಮುದ್ರಪಾಲಾದ ಘಟನೆ ಬೆಳಕಿಗೆ ಬಂದಿದೆ. BIGG NEWS: ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಇನ್ನೂ 8 ಮನೆಗಳು ಅಪಾಯದ ಭೀತಿಯಲ್ಲಿದೆ. ಈಗಾಗಲೇ ಸಂಬಂಧಿಕರ ಮನೆಗಳಿಗೆ ತೆರಳುವಂತೆ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಪ್ರತಿ ವರ್ಷವೂ ಇದೇ ರೀತಿಯ ಸಮಸ್ಯೆ ಎದುರಾಗುತ್ತಿದೆ ಇದಕ್ಕೆ ಶಾಶ್ವತ ಪರಿಹಾರ ನೀಡಬೇಕೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. … Continue reading BIGG NEWS: ಮೀನಕಳಿಯಲ್ಲಿ ಮುಂದುವರಿದ ಕಡಲ್ಕೊರೆತ : ಅಲೆಗಳ ರಭಸಕ್ಕೆ 3 ಮನೆಗಳು ಸಮುದ್ರಪಾಲು