BIG NEWS: ಸಾಗರ ತಾಯಿ ಮಕ್ಕಳ ಆಸ್ಪತ್ರೆ ‘ಜನರೇಟರ್ ಕಳ್ಳತನ’ ಕೇಸ್: ಆರೋಗ್ಯ ಇಲಾಖೆ ‘ಕಚೇರಿ ಅಧೀಕ್ಷಕ’ನೇ ಸಾಥ್

ಶಿವಮೊಗ್ಗ: ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿನ ಹಾಳಾಗಿದ್ದಂತ 62.5 ಕೆವಿ ಜನರೇಟರ್ ಕಳ್ಳತನ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದೆ. ಟನ್ ತೂಕದ ಜನರೇಟರ್ ಕದ್ದೊಯ್ಯಲು ಸಹಕಾರ, ಸಾಥ್ ನೀಡಿರೋದು ಆರೋಗ್ಯ ಇಲಾಖೆಯ ಕಚೇರಿ ಅಧೀಕ್ಷಕನೇ ಆಗಿದ್ದಾರೆ ಎಂಬುದಾಗಿ ಸಾಗರ ಪೇಟೆ ಪೊಲೀಸರ ಬಂಧನದ ಬಳಿಕ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿರುವಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಹಿಂಭಾಗದಲ್ಲಿ ಇರಿಸಲಾಗಿದ್ದಂತ ಹಾಳಾಗಿದ್ದ, ಹಳೆಯ 62.5 ಕೆವಿ ಜನರೇಟರ್ ಕಳ್ಳತನವಾಗಿದೆ. ಹೀಗಿದ್ದರೂ ಆಸ್ಪತ್ರೆಯ … Continue reading BIG NEWS: ಸಾಗರ ತಾಯಿ ಮಕ್ಕಳ ಆಸ್ಪತ್ರೆ ‘ಜನರೇಟರ್ ಕಳ್ಳತನ’ ಕೇಸ್: ಆರೋಗ್ಯ ಇಲಾಖೆ ‘ಕಚೇರಿ ಅಧೀಕ್ಷಕ’ನೇ ಸಾಥ್