ಸಾಮಾಜಿಕ ಜಾಲತಾಣಗಳಲ್ಲಿ ‘ಉಗ್ರವಾದಿ’ ಸಂಘಟನೆಗಳ ಕುರಿತು ಹುಡುಕಾಟ : ಕೋಲಾರದಲ್ಲಿ ಬಾಲಕ ಅರೆಸ್ಟ್!

ಕೋಲಾರ : ಉಗ್ರವಾದಿ ಸಂಘಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪದೇ ಪದೇ ಹುಡುಕಾಟ ನಡೆಸುತ್ತಿದ್ದ ಬಾಲಕನೊಬ್ಬನನ್ನು ಇದೀಗ ಆಂತರಿಕ ಭದ್ರತಾ ಮತ್ತು ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹೌದು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ ಹಾಗೂ ಉಗ್ರವಾದಿ ಸಂಘಟನೆಗಳ ಕುರಿತು ಪೋಸ್ಟ್​ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಆರೋಪದಡಿ ಕೆಜಿಎಫ್ ತಾಲೂಕಿನ ದ್ಯಾವರಹಳ್ಳಿ ಗ್ರಾಮದ ಓರ್ವ ಬಾಲಕನನ್ನು ಆಂತರಿಕ ಭದ್ರತಾ ಅಧಿಕಾರಿಗಳು ಮತ್ತು ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ … Continue reading ಸಾಮಾಜಿಕ ಜಾಲತಾಣಗಳಲ್ಲಿ ‘ಉಗ್ರವಾದಿ’ ಸಂಘಟನೆಗಳ ಕುರಿತು ಹುಡುಕಾಟ : ಕೋಲಾರದಲ್ಲಿ ಬಾಲಕ ಅರೆಸ್ಟ್!