BREAKING: ಮಂಡ್ಯದಲ್ಲಿ ರೈಲಿನಲ್ಲಿ ಸೀಟು ಗಲಾಟೆ; ಇಬ್ಬರು ಪ್ರಯಾಣಿಕರಿಗೆ ಚಾಕು ಇರಿತ

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ರಾಜ-ರಾಣಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸೀಟು ಹಂಚಿಕೆ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ದುಷ್ಕರ್ಮಿಗಳು ಇಬ್ಬರು ಪ್ರಯಾಣಿಕರಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಜಗಳ ಬಿಡಿಸಲು ಹೋದವರ ಮೇಲೆ ದಾಳಿ ರೈಲಿನಲ್ಲಿ ಸೀಟಿನ ವಿಚಾರವಾಗಿ ಆರೋಪಿಗಳು ಮತ್ತು ಇತರ ಪ್ರಯಾಣಿಕರ ಮಧ್ಯೆ ತೀವ್ರ ಗಲಾಟೆ ನಡೆಯುತ್ತಿತ್ತು. ಈ ವೇಳೆ ಪ್ರಯಾಣಿಕ ಶಿವಕುಮಾರ್ ಅವರು “ಏಕೆ ಜಗಳ ಮಾಡುತ್ತೀರಿ?” ಎಂದು ಪ್ರಶ್ನಿಸಿ ಗಲಾಟೆ ಸರಿಪಡಿಸಲು ಮುಂದಾಗಿದ್ದಾರೆ. ಇದರಿಂದ ಕೆರಳಿದ ಆರೋಪಿಗಳು … Continue reading BREAKING: ಮಂಡ್ಯದಲ್ಲಿ ರೈಲಿನಲ್ಲಿ ಸೀಟು ಗಲಾಟೆ; ಇಬ್ಬರು ಪ್ರಯಾಣಿಕರಿಗೆ ಚಾಕು ಇರಿತ