ಡಿಪ್ಲೊಮಾ ಮರು ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೂ ಡಿಸಿಇಟಿಯಲ್ಲಿ ಸೀಟು

ಬೆಂಗಳೂರು: ಪ್ರಸಕ್ತ ಸಾಲಿನ ಮರು ಪರೀಕ್ಷೆ (ಮೇಕ್‌ ಅಪ್)ಯಲ್ಲಿ ಅರ್ಹತೆ ಪಡೆದ ಡಿಪ್ಲೊಮಾ ಅಭ್ಯರ್ಥಿಗಳಿಗೆ Rank ನೀಡಿ, ಡಿಸಿಇಟಿ ಅಂತಿಮ ಹಂತದ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ತಿಳಿಸಿದ್ದಾರೆ. ಮರು ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಅಂಕಗಳ ವಿವರಗಳನ್ನು ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಪಡೆದು, ಆಗಸ್ಟ್‌ 13ರಂದು ರಾಂಕ್‌ ನೀಡಲಾಗುವುದು. ಇವರು ಸೇರಿದಂತೆ ಇದುವರೆಗೂ ದಾಖಲೆ ಪರಿಶೀಲನೆ ಮಾಡಿಕೊಳ್ಳದ ಅಭ್ಯರ್ಥಿಗಳು ಮೂಲ ದಾಖಲೆಗಳ ಸಮೇತ ಆಗಸ್ಟ್‌ 14ರ … Continue reading ಡಿಪ್ಲೊಮಾ ಮರು ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೂ ಡಿಸಿಇಟಿಯಲ್ಲಿ ಸೀಟು