BREAKING: ಶೀಘ್ರವೇ ಬೆಂಗಳೂರಲ್ಲಿ 2ನೇ ಏರ್ಪೋರ್ಟ್ ನಿರ್ಮಾಣ: ಸಚಿವ ಎಂ.ಬಿ ಪಾಟೀಲ್ | Bengaluru Airport

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಲ್ಲಿ 2ನೇ ಏರ್ಪೋರ್ಟ್ ಶೀಘ್ರದಲ್ಲೇ ನಿರ್ಮಾಣವಾಗಲಿದೆ ಎಂಬುದಾಗಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಈ ಸಂಬಂಧ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬೆಂಗಳೂರಲ್ಲಿ 2ನೇ ಏರ್ಪೋರ್ಟ್ ನಿರ್ಮಾಣ ಸಂಬಂಧ ಇಂದು ಮಹತ್ವದ ಚರ್ಚೆಯನ್ನು ಸಭೆಯಲ್ಲಿ ನಡೆಸಲಾಯಿತು. ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ 7 ಸ್ಥಳಗಳನ್ನು ಗುರುತಿಸಲಾಗಿದೆ ಎಂದರು. ಇಂದಿನ ಸಭೆಯಲ್ಲಿ ಬೆಂಗಳೂರಿನ 7 ಸ್ಥಳಗಳಲ್ಲಿ 2ನೇ ವಿಮಾನ ನಿರ್ಮಾಣದಿಂದ ಆಗುವಂತ ಸಾಧಕ-ಬಾಧಕಗಳ ಕುರಿತಂತೆ … Continue reading BREAKING: ಶೀಘ್ರವೇ ಬೆಂಗಳೂರಲ್ಲಿ 2ನೇ ಏರ್ಪೋರ್ಟ್ ನಿರ್ಮಾಣ: ಸಚಿವ ಎಂ.ಬಿ ಪಾಟೀಲ್ | Bengaluru Airport