ಮೇ.3ರಂದು ಸಾಗರದ ಶ್ರೀ ಮಾರಿಕಾಂಬಾ ದೇವಿಯ ದ್ವಿತೀಯ ವರ್ಷದ ವರ್ಧಂತಿ ಉತ್ಸವ: ಅಧ್ಯಕ್ಷ ಎಂ.ನಾಗರಾಜ್ ಮಾಹಿತಿ

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಆರಾಧ್ಯ ದೈವ ಶ್ರೀ ಮಾರಿಕಾಂಬಾ ದೇವಿಯ ಎರಡನೇ ವರ್ಷದ ವರ್ಧಂತಿ ಉತ್ಸವವು ಮೇ 3ರಂದು ಅತ್ಯಂತ ಸಂಭ್ರಮದಿಂದ ನಡೆಯಲಿದೆ. ಈ ಪ್ರಯುಕ್ತ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಎಂ. ನಾಗರಾಜ್ ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ವರ್ಧಂತಿ ಉತ್ಸವದ ಸಿದ್ಧತೆಗಳ ಕುರಿತು ಮಾಹಿತಿ … Continue reading ಮೇ.3ರಂದು ಸಾಗರದ ಶ್ರೀ ಮಾರಿಕಾಂಬಾ ದೇವಿಯ ದ್ವಿತೀಯ ವರ್ಷದ ವರ್ಧಂತಿ ಉತ್ಸವ: ಅಧ್ಯಕ್ಷ ಎಂ.ನಾಗರಾಜ್ ಮಾಹಿತಿ