Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಸ್ರೇಲ್, ಇರಾನ್ ಉದ್ವಿಗ್ನತೆಗೆ ಡೊನಾಲ್ಡ್ ಟ್ರಂಪ್ ಮೊದಲ ಪ್ರತಿಕ್ರಿಯೆ | Israe-Iran war

14/06/2025 9:41 AM

BIG NEWS : ರಾಜ್ಯ ‘ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ’ಯೋಜನೆ : ಸರ್ಕಾರದಿಂದ ಮಹತ್ವದ ಆದೇಶ.!

14/06/2025 9:39 AM

BIG NEWS : ಏರ್ ಇಂಡಿಯಾ ಅಪಘಾತಕ್ಕೆ ಕೆಲವೇ ಗಂಟೆಗಳ ಮೊದಲು ಗುಜರಾತ್ ಪತ್ರಿಕೆಯ ಜಾಹೀರಾತು ವೈರಲ್.!

14/06/2025 9:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೇ.7ರಂದು ‘ಲೋಕಸಭಾ ಚುನಾವಣೆ’ಗೆ ಎರಡನೇ ಹಂತದ ಮತದಾನ: ‘ವೇತನ ಸಹಿತ ರಜೆ’ ಘೋಷಣೆ
KARNATAKA

ಮೇ.7ರಂದು ‘ಲೋಕಸಭಾ ಚುನಾವಣೆ’ಗೆ ಎರಡನೇ ಹಂತದ ಮತದಾನ: ‘ವೇತನ ಸಹಿತ ರಜೆ’ ಘೋಷಣೆ

By kannadanewsnow0901/05/2024 7:20 PM

ಬೆಂಗಳೂರು: ಮೇ.7ರಂದು ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ 2ನೇ ಹಂತದಲ್ಲಿ ಮತದಾನ ನಡೆಯಲಿದೆ. 2ನೇ ಹಂತದ ವ್ಯಾಪ್ತಿಯ ಜಿಲ್ಲೆಯ ಮತದಾರರು ಮತ ಚಲಾಯಿಸಲು ಅನುಕೂಲ ಆಗುವಂತೆ ಅಂದು ವೇತನ ಸಹಿತ ರಜೆಯನ್ನು ರಾಜ್ಯ ಸರ್ಕಾರ ಘೋಷಿಸಿದೆ.

ಮೇ 07 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಎಲ್ಲಾ ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಸಂವಿಧಾನಾತ್ಮಕ ಅಥವಾ ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಎಲ್ಲಾ ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು, ಹಾಗೂ ಇತರ ಸಂಸ್ಥೆಗಳು ಮತದಾನ ದಿನದಂದು ನೌಕರರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ.

ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಗುಣವಾಗುವಂತೆ ಸಂಬಂಧಿಸಿದ ಇಲಾಖೆ ಹಾಗೂ ಸಂಘ ಸಂಸ್ಥೆಗಳು ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.

ಈ ಜಿಲ್ಲೆಗಳಲ್ಲಿ ರಜೆ ಘೋಷಣೆ

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ.

ಇಂದಿನಿಂದ ಮೇ.5ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ‘ತೀವ್ರ ಬಿಸಿಗಾಳಿ’: ಹವಾಮಾನ ಇಲಾಖೆಯಿಂದ ‘ರೆಡ್ ಅಲರ್ಟ್’ ಘೋಷಣೆ

ಹಾಲಿನ ಪ್ರೋತಾಹಧನ ನೀಡದ ಕಾಂಗ್ರೆಸ್‌ ಸರ್ಕಾರ, ಖಜಾನೆ ಖಾಲಿಗೆ ಇದೇ ಸಾಕ್ಷಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ ‘ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ’ಯೋಜನೆ : ಸರ್ಕಾರದಿಂದ ಮಹತ್ವದ ಆದೇಶ.!

14/06/2025 9:39 AM3 Mins Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ.? ಈ ದೇವಸ್ಥಾನಕ್ಕೆ ಕರೆದೊಯ್ಯಿರಿ, ಕೇಳೋದು ಗ್ಯಾರಂಟಿ

14/06/2025 9:22 AM3 Mins Read

SHOCKING : ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ 1 ದಿನದ ಹೆಣ್ಣು ಮಗು ಕಳ್ಳತನ.!

14/06/2025 9:20 AM1 Min Read
Recent News

ಇಸ್ರೇಲ್, ಇರಾನ್ ಉದ್ವಿಗ್ನತೆಗೆ ಡೊನಾಲ್ಡ್ ಟ್ರಂಪ್ ಮೊದಲ ಪ್ರತಿಕ್ರಿಯೆ | Israe-Iran war

14/06/2025 9:41 AM

BIG NEWS : ರಾಜ್ಯ ‘ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ’ಯೋಜನೆ : ಸರ್ಕಾರದಿಂದ ಮಹತ್ವದ ಆದೇಶ.!

14/06/2025 9:39 AM

BIG NEWS : ಏರ್ ಇಂಡಿಯಾ ಅಪಘಾತಕ್ಕೆ ಕೆಲವೇ ಗಂಟೆಗಳ ಮೊದಲು ಗುಜರಾತ್ ಪತ್ರಿಕೆಯ ಜಾಹೀರಾತು ವೈರಲ್.!

14/06/2025 9:35 AM

Israel-iran war : ಟೆಲ್ ಅವೀವ್ ಮತ್ತು ಜೆರುಸಲೇಂ ಮೇಲೆ ದಾಳಿ, 40 ಇಸ್ರೇಲಿಗಳಿಗೆ ಗಾಯ

14/06/2025 9:30 AM
State News
KARNATAKA

BIG NEWS : ರಾಜ್ಯ ‘ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ’ಯೋಜನೆ : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5714/06/2025 9:39 AM KARNATAKA 3 Mins Read

ಬೆಂಗಳೂರು : 2006ರ ಏಪ್ರಿಲ್ 4ಕ್ಕಿಂತ ಮೊದಲು ನೇಮಕಗೊಂಡ ರಾಜ್ಯದ 13 ಸಾವಿರ ಎನ್‌ಪಿಎಸ್ ನೌಕರರಿಗೆ ಹಳೆಯ ಪಿಂಚಣಿ ಯೋಜನೆ…

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ.? ಈ ದೇವಸ್ಥಾನಕ್ಕೆ ಕರೆದೊಯ್ಯಿರಿ, ಕೇಳೋದು ಗ್ಯಾರಂಟಿ

14/06/2025 9:22 AM

SHOCKING : ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ 1 ದಿನದ ಹೆಣ್ಣು ಮಗು ಕಳ್ಳತನ.!

14/06/2025 9:20 AM

BIG NEWS : ವಾಹನ ಸವಾರರೇ ಗಮನಿಸಿ : ಬೆಂಗಳೂರಿನ ಈ ರಸ್ತೆಯಲ್ಲಿ ಇಂದಿನಿಂದ 3 ತಿಂಗಳು ಸಂಚಾರ ನಿಷೇಧ.!

14/06/2025 9:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.