ಮೇ.7ರಂದು ‘ಲೋಕಸಭಾ ಚುನಾವಣೆ’ಗೆ ಎರಡನೇ ಹಂತದ ಮತದಾನ: ‘ವೇತನ ಸಹಿತ ರಜೆ’ ಘೋಷಣೆ
ಬೆಂಗಳೂರು: ಮೇ.7ರಂದು ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ 2ನೇ ಹಂತದಲ್ಲಿ ಮತದಾನ ನಡೆಯಲಿದೆ. 2ನೇ ಹಂತದ ವ್ಯಾಪ್ತಿಯ ಜಿಲ್ಲೆಯ ಮತದಾರರು ಮತ ಚಲಾಯಿಸಲು ಅನುಕೂಲ ಆಗುವಂತೆ ಅಂದು ವೇತನ ಸಹಿತ ರಜೆಯನ್ನು ರಾಜ್ಯ ಸರ್ಕಾರ ಘೋಷಿಸಿದೆ. ಮೇ 07 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಎಲ್ಲಾ ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಸಂವಿಧಾನಾತ್ಮಕ ಅಥವಾ ಶಾಸನಾತ್ಮಕ ಹಕ್ಕಾದ ಮತವನ್ನು … Continue reading ಮೇ.7ರಂದು ‘ಲೋಕಸಭಾ ಚುನಾವಣೆ’ಗೆ ಎರಡನೇ ಹಂತದ ಮತದಾನ: ‘ವೇತನ ಸಹಿತ ರಜೆ’ ಘೋಷಣೆ
Copy and paste this URL into your WordPress site to embed
Copy and paste this code into your site to embed