ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 28, 2026ರಿಂದ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಮಾರ್ಚ್.18, 2026ರಿಂದ ಆರಂಭಗೊಳ್ಳಲಿದೆ.
ದ್ವಿತೀಯ ಪಿಯು ಪರೀಕ್ಷೆ 2026ರ ಫೆಬ್ರವರಿ 28 ರಿಂದ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 18 ರಿಂದ ಆರಂಭವಾಗಲಿದ್ದು, ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬುಧವಾರ ಬಿಡುಗಡೆ ಮಾಡಿದೆ.
ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 17ಕ್ಕೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏಪ್ರಿಲ್ 2ಕ್ಕೆ ಮುಕ್ತಾಯವಾಗಲಿದೆ.
ದ್ವಿತೀಯ ಪಿಯು ಪರೀಕ್ಷೆ 2026ರ ಫೆಬ್ರವರಿ 28 ರಿಂದ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 18 ರಿಂದ ಆರಂಭವಾಗಲಿದ್ದು, ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬುಧವಾರ ಬಿಡುಗಡೆ ಮಾಡಿದೆ.
ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 17ಕ್ಕೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏಪ್ರಿಲ್ 2ಕ್ಕೆ… pic.twitter.com/76NpFRtu3w
— DIPR Karnataka (@KarnatakaVarthe) November 6, 2025
ಬಿಹಾರ ವಿಧಾನಸಭಾ ಚುನಾವಣೆ: ಶೇ.60.25% ಮತದಾನ, ಬೇಗುಸರಾಯ್ ಜಿಲ್ಲೆಯಲ್ಲಿ ಅತಿ ಹೆಚ್ಚು | Bihar Election 2025
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ, ಸಚಿವ ರಾಮಲಿಂಗಾ ರೆಡ್ಡಿ ದಿಢೀರ್ ಭೇಟಿ