ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ PUC ವಾರ್ಷಿಕ ಪರೀಕ್ಷೆ

ಶಿವಮೊಗ್ಗ: ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್‌17ರವರೆಗೆ ಜಿಲ್ಲೆಯ 41ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಶಿವಮೊಗ್ಗದಲ್ಲಿ 17, ಭದ್ರಾವತಿಯಲ್ಲಿ 06, ತೀರ್ಥಹಳ್ಳಿ ಮತ್ತು ಹೊಸನಗರದಲ್ಲಿ ತಲಾ 03, ಸಾಗರ ಮತ್ತು ಶಿಕಾರಿಪುರದಲ್ಲಿ ತಲಾ 05 ಮತ್ತು ಸೊರಬದಲ್ಲಿ 02 ಪರೀಕ್ಷಾ … Continue reading ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ PUC ವಾರ್ಷಿಕ ಪರೀಕ್ಷೆ