ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಇಲ್ಲಿದೆ ಟಾಪರ್‌ಗಳ ಪಟ್ಟಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿಯೂ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಕಲೆ, ವಾಣಿಜ್ಯ ಮತ್ತು ವಿಜ್ಞಾನ ಹೀಗೆ ಮೂರೂ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಗರಿಷ್ಠ ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ವಾಣಿಜ್ಯ ವಿಭಾಗ: ಇಬ್ಬರಿಗೆ 600ಕ್ಕೆ 600 ಅಂಕ! ವಾಣಿಜ್ಯ ವಿಭಾಗದಲ್ಲಿ ಅದ್ಭುತ ಸಾಧನೆ ಮಾಡಿರುವ ಬೆಂಗಳೂರಿನ ಜೈನ್ ಪಿಯು ಕಾಲೇಜಿನ ಅದಿತಿ ಎ ಬಾಪು ಮತ್ತು ದಕ್ಷಿಣ ಕನ್ನಡದ ಆಳ್ವಾಸ್ ಪಿಯು ಕಾಲೇಜಿನ ದಿಶಾ, ಒಟ್ಟು 600ಕ್ಕೆ 600 ಅಂಕಗಳನ್ನು … Continue reading ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಇಲ್ಲಿದೆ ಟಾಪರ್‌ಗಳ ಪಟ್ಟಿ