ಜೂನ್.9ರಿಂದ ದ್ವಿತೀಯ PUC ಪರೀಕ್ಷೆ-3 ಆರಂಭ: BMTC ಬಸ್ಸಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ಬೆಂಗಳೂರು: ದ್ವಿತೀಯ ಪಿ.ಯು.ಸಿ ಪರೀಕ್ಷೆ-03 ರ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ BMTCಯ ಸಾಮಾನ್ಯ ಸೇವೆಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ. ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳ ಪರೀಕ್ಷೆ-03 ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಳಕಂಡ ಸೌಲಭ್ಯಗಳನ್ನು … Continue reading ಜೂನ್.9ರಿಂದ ದ್ವಿತೀಯ PUC ಪರೀಕ್ಷೆ-3 ಆರಂಭ: BMTC ಬಸ್ಸಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
Copy and paste this URL into your WordPress site to embed
Copy and paste this code into your site to embed