BIGG NEWS : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ : ಖಾಸಗಿ ಅಭ್ಯರ್ಥಿಗಳ ನೊಂದಣಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ದ್ವಿತೀಯ ಪಿಯುಸಿ 2023 ರ ವಾರ್ಷಿಕ ಪರೀಕ್ಷೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಮಾತ್ರ ಖಾಸಗಿ ಅಭ್ಯರ್ಥಿಯಾಗಿ ನೊಂದಾಯಿಸಿಕೊಂಡು ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದ್ದು, ಅಕ್ಟೋಬರ್ 10 ರಿಂದ ಖಾಸಗಿ ಅಭ್ಯರ್ಥಿಗಳಾಗಿ ನೊಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಪರೀಕ್ಷೆ ಸಲ್ಲಿಸಲು ಅರ್ಹತೆ 1) ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ/ ಸಿಬಿಎಸ್ಇ/ ಐಸಿಎಸ್ಇ/ಎನ್ಐಒಎಸ್ ಗಳಲ್ಲಿ ವ್ಯಾಸಂಗ ಮಾಡಿ 2022 ರ ಜೂನ್ ಅಥವಾ ಅದಕ್ಕೂ ಹಿಂದಿನ … Continue reading BIGG NEWS : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ : ಖಾಸಗಿ ಅಭ್ಯರ್ಥಿಗಳ ನೊಂದಣಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ