BIG NEWS: ದ್ವಿತೀಯ PUC ಪ್ರಶ್ನೆ ಪತ್ರಿಕೆ ಮಾರಾಟ?: ಈ ಸ್ಪಷ್ಟನೆ ಕೊಟ್ಟ ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿ
ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಮಾರಾಟವಾಗುತ್ತಿದೆ ಎಂಬುದಾಗಿ ಸುದ್ದಿ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿದ್ದವು. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಕೆಳಗಿನಂತೆ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಮಾರಾಟವಾಗುತ್ತಿದೆ ಎಂಬುದು ಸುಳ್ಳು. ಆ ರೀತಿಯ ಯಾವುದೇ ಪೂರಕ ಪುರಾವೆಗಳು ಇರೋದಿಲ್ಲ. ಇದು ತಪ್ಪು ಮಾಹಿತಿ. ವಿದ್ಯಾರ್ಥಿಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ದಾರಿ ತಪ್ಪಿಸೋ ಹುನ್ನಾರವಾಗಿದೆ. ಇಂತಹ ಸುಳ್ಳು … Continue reading BIG NEWS: ದ್ವಿತೀಯ PUC ಪ್ರಶ್ನೆ ಪತ್ರಿಕೆ ಮಾರಾಟ?: ಈ ಸ್ಪಷ್ಟನೆ ಕೊಟ್ಟ ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿ
Copy and paste this URL into your WordPress site to embed
Copy and paste this code into your site to embed