ದ್ವಿತೀಯ ಪಿಯುಸಿ ಫಲಿತಾಂಶ: ಕಲಾ ವಿಭಾಗದಲ್ಲಿ ಕೊಟ್ಟೂರು ಇಂದೂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಟಾಪರ್

ಕೊಟ್ಟೂರು: ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದೂ ಪಿಯು ಕಾಲೇಜು ತನ್ನ ಅಪ್ರತಿಮ ಸಾಧನೆಯನ್ನು ಮುಂದುವರಿಸಿದೆ. ಕಲಾ ವಿಭಾಗದಲ್ಲಿ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಾದ ಡಿ.ಎಂ. ಅರ್ಚನಾ ಮತ್ತು ಸಂಗೀತಾ ಅವರು ತಲಾ 598 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಜಂಟಿ ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ. ಸತತ 11 ವರ್ಷಗಳ ಐತಿಹಾಸಿಕ ದಾಖಲೆ ಕಲಾ ವಿಭಾಗದ ಫಲಿತಾಂಶದಲ್ಲಿ ಇಂದೂ ಕಾಲೇಜು ತನ್ನ ಪಾರಮ್ಯವನ್ನು ಮುಂದುವರಿಸಿದ್ದು, ಕಳೆದ 11 ವರ್ಷಗಳಿಂದ ನಿರಂತರವಾಗಿ ಈ ಕಾಲೇಜಿನ … Continue reading ದ್ವಿತೀಯ ಪಿಯುಸಿ ಫಲಿತಾಂಶ: ಕಲಾ ವಿಭಾಗದಲ್ಲಿ ಕೊಟ್ಟೂರು ಇಂದೂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಟಾಪರ್