ದ್ವಿತೀಯ ಪಿಯುಸಿ ಫಲಿತಾಂಶ: ಹೊಸದುರ್ಗದ ವಿಲಾಸ್ 583, ಹಿರಿಯೂರಿನ ಪ್ರಜ್ವಲ್ 574 ಅಂಕ ಗಳಿಸಿ ಅತ್ಯುತ್ತಮ ಸಾಧನೆ

ಚಿತ್ರದುರ್ಗ: ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆಯ ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಜಿಲ್ಲೆಯ ಹೊಸದುರ್ಗ ಮತ್ತು ಚಿತ್ರದುರ್ಗ ನಗರದ ವಿದ್ಯಾರ್ಥಿಗಳು ಭರ್ಜರಿ ಅಂಕ ಗಳಿಸಿ ಸಾಧನೆಯ ಶಿಖರವೇರಿದ್ದಾರೆ. ಹೊಸದುರ್ಗದ ವಿಲಾಸ್ ಆರ್. ಯಾದವ್ ಸಾಧನೆ ಹೊಸದುರ್ಗ ಪಟ್ಟಣದ ನಿಜಲಿಂಗಪ್ಪ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಯಾದ ವಿಲಾಸ್ ಆರ್. ಯಾದವ್ ವಿಜ್ಞಾನ ವಿಭಾಗದಲ್ಲಿ 600ಕ್ಕೆ 583 ಅಂಕಗಳನ್ನು ಗಳಿಸುವ ಮೂಲಕ ಅದ್ಭುತ ಸಾಧನೆ ಮಾಡಿದ್ದಾರೆ. ವಿಲಾಸ್ ಅವರು … Continue reading ದ್ವಿತೀಯ ಪಿಯುಸಿ ಫಲಿತಾಂಶ: ಹೊಸದುರ್ಗದ ವಿಲಾಸ್ 583, ಹಿರಿಯೂರಿನ ಪ್ರಜ್ವಲ್ 574 ಅಂಕ ಗಳಿಸಿ ಅತ್ಯುತ್ತಮ ಸಾಧನೆ