ಯಾದಗಿರಿಯಲ್ಲಿ ಸರ್ಕಾರಿ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು
ಯಾದಗಿರಿ: ಜಿಲ್ಲೆಯ ಗುರುಮಠಕಲ್ ಪಟ್ಟಣದ ಸರ್ಕಾರಿ ವಿದ್ಯಾರ್ಥಿನಿಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮನ ಕಲಕುವ ಘಟನೆ ನಡೆದಿದೆ. ಮೃತರ ವಿವರ: ಗುರುಮಠಕಲ್ ತಾಲೂಕಿನ ನಂದೇಪಲ್ಲಿ ಗ್ರಾಮದ ನಿವಾಸಿ ಸ್ವಾತಿ ರೆಡ್ಡಿ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಪಟ್ಟಣದ ಎಸ್‌ವಿ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಘಟನೆಯ ವಿವರ: ಸ್ವಾತಿ ರೆಡ್ಡಿ ಗುರುಮಠಕಲ್ ಪಟ್ಟಣದ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ವಿದ್ಯಾಭ್ಯಾಸ … Continue reading ಯಾದಗಿರಿಯಲ್ಲಿ ಸರ್ಕಾರಿ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು
Copy and paste this URL into your WordPress site to embed
Copy and paste this code into your site to embed