BIG NEWS: ರಾಜ್ಯದಲ್ಲಿ ‘ಹಿಟ್ ಸ್ಟ್ರೋಕ್’ಗೆ 2ನೇ ಬಲಿ: ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು
ಬೆಳಗಾವಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬಿಸಿಲಿನ ತಾಪಮಾನವು ಸಾರ್ವಜನಿಕರ ಜೀವಕ್ಕೆ ಸಂಚಕಾರ ತರುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಯಿಂದಾಗಿ (Heat Stroke) ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯೊಬ್ಬರು ಮೃತಪಟ್ಟಿದ್ದು, ಇದು ರಾಜ್ಯದಲ್ಲಿ ದಾಖಲಾದ ಎರಡನೇ ಬಲಿಯಾಗಿದೆ. ಘಟನೆಯ ವಿವರ: ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ನಿವಾಸಿಯಾದ ವೆಂಕಟೇಶ್ ಬಳ್ಳಾರಿ (35) ಮೃತಪಟ್ಟ ದುರ್ದೈವಿ. ಇವರು ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸೋಮವಾರ (ಏಪ್ರಿಲ್ 21) ಜಿಲ್ಲೆಯಾದ್ಯಂತ ಬಸವೇಶ್ವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿತ್ತು. … Continue reading BIG NEWS: ರಾಜ್ಯದಲ್ಲಿ ‘ಹಿಟ್ ಸ್ಟ್ರೋಕ್’ಗೆ 2ನೇ ಬಲಿ: ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು
Copy and paste this URL into your WordPress site to embed
Copy and paste this code into your site to embed