ನಾಳೆಯಿಂದ ಬೆಂಗಳೂರಿನಲ್ಲಿ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಐತಿಹಾಸಿಕ ಆಯುರ್ವೇದ ವಿಶ್ವ ಸಮ್ಮೇಳನ ನಡೆಯಲಿದ್ದು, ರಾಜ್ಯ ರಾಜಧಾನಿಯಲ್ಲಿ ಪ್ರಾಚೀನ ಆಯುರ್ವೇದದ ಭವ್ಯಲೋಕ ಅನಾವರಣಗೊಳ್ಳಲಿದೆ. ದಕ್ಷಿಣ ಭಾರತದ ಏಳು ರಾಜ್ಯಗಳನ್ನು ಸಂಚರಿಸಿ ಬಂದಿರುವ ಧನ್ವಂತರಿ ಜ್ಯೋತಿ ಯನ್ನು ಬೆಳಗುವುದರ ಮೂಲಕ ಐತಿಹಾಸಿಕ ವಿಶ್ವ ಸಮ್ಮೇಳನಕ್ಕೆ ಚಾಲನೆ ದೊರೆಯಲಿದ್ದು, ಉದ್ಘಾಟನಾ ಸಭೆಯಲ್ಲಿ ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು, ಪೇಜಾವರ ಮಠದ ಶ್ರೀಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಗಳು, ಸಿರಿಗೆರೆಯ ಶ್ರೀಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಧರ್ಮಸ್ಥಳದ … Continue reading ನಾಳೆಯಿಂದ ಬೆಂಗಳೂರಿನಲ್ಲಿ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ