BIG NEWS: ನನ್ನ ರಕ್ತದಲ್ಲೇ ಗುಂಪುಗಾರಿಕೆ ಇಲ್ಲ, ಶಾಸಕರು ದೆಹಲಿಗೆ ಹೋದರೆ ತಪ್ಪೇನು?: ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು: ನನ್ನ ಕರ್ತದಲ್ಲೇ ಗುಂಪುಗಾರಿಕೆ ಅನ್ನೋದು ಇಲ್ಲ. ನಾನು ಯಾವುದೇ ಬಣದ ನಾಯಕನೂ ಅಲ್ಲ. ನಾನು ಪಕ್ಷದ ಕಟ್ಟಾಳು. ನಾನು 140 ಮಂದಿ ಶಾಸಕರ ಅಧ್ಯಕ್ಷ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ದೆಹಲಿಗೆ ಶಾಸಕರು ತೆರಳಿರೋ ಬಗ್ಗೆ ಸುದ್ದಿಗಾರರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಸಂಪುಟ ಪುನಾರಚನೆಯ ಬಗ್ಗೆ ಸಿಎಂ ಸಿದ್ಧರಾಮಯ್ಯ ಹೇಳಿದ್ದರು. ಆ ಕಾರಣಕ್ಕಾಗಿ ಅವರು ಮಂತ್ರಿ ಸ್ಥಾನ ಕೇಳೋದಕ್ಕೆ ದೆಹಲಿಗೆ ತೆರಳಿರಬೇಕೇನೋ ಎಂದರು. ಶಾಸಕರಂದ ಮೇಲೆ ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಡೋದು … Continue reading BIG NEWS: ನನ್ನ ರಕ್ತದಲ್ಲೇ ಗುಂಪುಗಾರಿಕೆ ಇಲ್ಲ, ಶಾಸಕರು ದೆಹಲಿಗೆ ಹೋದರೆ ತಪ್ಪೇನು?: ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆ