BIG NEWS: ಇಂದಿನಿಂದ ಏ.26ರ ಮಧ್ಯರಾತ್ರಿವರೆಗೆ ಬೆಂಗಳೂರಲ್ಲಿ ‘144 ಸೆಕ್ಷನ್’ ಜಾರಿ: ‘ಮದ್ಯ ಮಾರಾಟ’ಕ್ಕೂ ನಿಷೇಧ
ಬೆಂಗಳೂರು: ಏಪ್ರಿಲ್.26ರಂದು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗಾಗಿ ಮೊದಲ ಹಂತದ ಮತದಾನ ನಡೆಯಲಿದೆ. ಈ ಚುನಾವಣಾ ಮತದಾನಕ್ಕೂ ಮುನ್ನ ಇಂದೀಗ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಅಲ್ಲದೇ ಬೆಂಗಳೂರು ನಗರದಲ್ಲಿ ಸಂಜೆ 6 ಗಂಟೆಯಿಂದ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೊತೆಗೆ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಇಂದು ಸಂಜೆ 6 ಗಂಟೆಯಿಂದ ಬೆಂಗಳೂರು ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಐದು … Continue reading BIG NEWS: ಇಂದಿನಿಂದ ಏ.26ರ ಮಧ್ಯರಾತ್ರಿವರೆಗೆ ಬೆಂಗಳೂರಲ್ಲಿ ‘144 ಸೆಕ್ಷನ್’ ಜಾರಿ: ‘ಮದ್ಯ ಮಾರಾಟ’ಕ್ಕೂ ನಿಷೇಧ
Copy and paste this URL into your WordPress site to embed
Copy and paste this code into your site to embed