ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣ ಖಂಡಿಸಿ ಪುತ್ತೂರಿನಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಈಗಾಗಲೇ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಹಾಸನದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಬೀದಿ ನಾಯಿಗಳ ಹಾವಳಿ; ಆಟವಾಡುತ್ತಿದ್ದ ಬಾಲಕನಿಗೆ ಕಚ್ಚಿದ ನಾಯಿ ಈ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಮಂಗಳೂರು ಮತ್ತು ಉಡುಪಿಯಿಂದ ಹೆಚ್ಚುವರಿ ಪೊಲೀಸ್ ಪಡೆಗಳನ್ನು ಸಹ ಕಳುಹಿಸಲಾಗಿದೆ. … Continue reading BREAKING NEWS: ಬಿಜೆಪಿ ಕಾರ್ಯಕರ್ತನ ಹತ್ಯೆ ಖಂಡಿಸಿ ಭುಗಿಲೆದ್ದ ಪ್ರತಿಭಟನೆ: ಪುತ್ತೂರು, ಸುಳ್ಯ, ಕಡಬ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ
Copy and paste this URL into your WordPress site to embed
Copy and paste this code into your site to embed