BREAKING: ಸಿಎಂ ಸಿದ್ಧರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲೇ ಭದ್ರತಾ ವೈಪಲ್ಯ: ವೇದಿಕೆ ಬಳಿ ನುಗ್ಗಿ ಬಂದ ಯುವಕ

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಸರ್ಕಾರಿ ನೌಕರರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇಂತಹ ಸಿಎಂ ಸಿದ್ಧರಾಮಯ್ಯ ಭಾಗಿಯಾಗಿದ್ದಂತ ಕಾರ್ಯಕ್ರಮದಲ್ಲೇ ಭದ್ರತಾ ವೈಫಲ್ಯ ಉಂಟಾಗಿರುವುದು ಕಂಡು ಬಂದಿದೆ. ಯುವಕನೊಬ್ಬ ವೇದಿಕೆಯ ಬಳಿಗೆ ನುಗ್ಗಿ ಬಂದಾಗ, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಇಂದು ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ “ಮುಖ್ಯಮಂತ್ರಿಗಳಿಗೆ ನಮ್ಮ‌ಭಿಮಾನದ ಅಭಿನಂದನೆ” ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪಾಲ್ಗೊಂಡು, ಸನ್ಮಾನ ಸ್ವೀಕರಿಸಿ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು … Continue reading BREAKING: ಸಿಎಂ ಸಿದ್ಧರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲೇ ಭದ್ರತಾ ವೈಪಲ್ಯ: ವೇದಿಕೆ ಬಳಿ ನುಗ್ಗಿ ಬಂದ ಯುವಕ