BREAKING: ಸಿಎಂ ಸಿದ್ಧರಾಮಯ್ಯ ಮತಯಾಚನೆ ವೇಳೆ ಭದ್ರತಾ ವೈಫಲ್ಯ: ಗನ್ ಇಟ್ಕೊಂಡು ಹಾರ ಹಾಕಿ ಹೋದ ಅಪರಿಚಿತ
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರ ಪರವಾಗಿ ಮತಯಾಚನೆ ಮಾಡಿದಂತ ವೇಳೆಯಲ್ಲಿ ಭದ್ರತಾ ವೈಫಲ್ಯಕ್ಕೆ ಕಾರಣವಾಗಿದೆ. ಗನ್ ಇಟ್ಕೊಂಡು ಬಂದಂತ ವ್ಯಕ್ತಿಯೊಬ್ಬ ಸಿಎಂ ಸಿದ್ಧರಾಮಯ್ಯ ಅವರಿಗೆ ಹಾರ ಹಾಕಿ ತೆರಳಿರೋ ಘಟನೆ ನಡೆದಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯ ರೆಡ್ಡಿ ಪರವಾಗಿ ಇಂದು ಸಿಎಂ ಸಿದ್ಧರಾಮಯ್ಯ ಪ್ರಚಾರ ನಡೆಸಿದರು. ಬೆಂಗಳೂರಿನ ಭೈರಸಂದ್ರದಲ್ಲಿ ಇಂದು ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಭದ್ರತಾ ವೈಫಲ್ಯವೇ ನಡೆದಿದೆ. ಸಿಎಂ … Continue reading BREAKING: ಸಿಎಂ ಸಿದ್ಧರಾಮಯ್ಯ ಮತಯಾಚನೆ ವೇಳೆ ಭದ್ರತಾ ವೈಫಲ್ಯ: ಗನ್ ಇಟ್ಕೊಂಡು ಹಾರ ಹಾಕಿ ಹೋದ ಅಪರಿಚಿತ
Copy and paste this URL into your WordPress site to embed
Copy and paste this code into your site to embed