Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ. : ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ..!

08/02/2026 10:38 AM

ಪ್ರಧಾನಿ ಮೋದಿಗೆ ಮಲೇಷ್ಯಾದಲ್ಲಿ ಭವ್ಯ ಸ್ವಾಗತ: ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಹೊಸ ವೇಗ | PM Modi

08/02/2026 10:22 AM

ಉದ್ಯೋಗವಾರ್ತೆ : 10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : `52,000’ ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

08/02/2026 10:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಧಾನಿ ಮೋದಿಯವರ ನೇತೃತ್ವದ ಎನ್‍ಡಿಎ ಸರಕಾರ ‘ಒಂದು ದೇಶ, ಒಂದು ಚುನಾವಣೆ’ ಐತಿಹಾಸಿಕ ತೀರ್ಮಾನ ಮಾಡಿದೆ: ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ
KARNATAKA

ಪ್ರಧಾನಿ ಮೋದಿಯವರ ನೇತೃತ್ವದ ಎನ್‍ಡಿಎ ಸರಕಾರ ‘ಒಂದು ದೇಶ, ಒಂದು ಚುನಾವಣೆ’ ಐತಿಹಾಸಿಕ ತೀರ್ಮಾನ ಮಾಡಿದೆ: ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ

By kannadanewsnow0918/09/2024 6:31 PM

ಸೇಡಂ: ದೇಶದ ಹಿತಾಸಕ್ತಿಯ ಪ್ರಮುಖ ಉದ್ದೇಶ ಇದರ ಹಿಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 1951, 1967 ರಲ್ಲಿ ಏಕಕಾಲಕ್ಕೆ ಚುನಾವಣೆ ನಡೆದಿತ್ತು. ಕಾನೂನು ಆಯೋಗವು 1999ರ ತನ್ನ 170ನೇ ವರದಿಯಲ್ಲಿ ಐದು ವರ್ಷಗಳಿಗೆ ಒಮ್ಮೆ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಸುವ ಕುರಿತು ತಿಳಿಸಿತ್ತು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿ ನೀಡಿದ ವರದಿಯಲ್ಲಿರುವ ಅಂಶಗಳ ಕುರಿತು ಅವರು ಗಮನ ಸೆಳೆದಿದ್ದಾರೆ.

ಮೊದಲ ಹಂತದಲ್ಲಿ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಮತ್ತು ಈ ಸಾರ್ವತ್ರಿಕ ಚುನಾವಣೆ ನಡೆದ 100 ದಿನಗಳ ಒಳಗೆ ಎರಡನೇ ಹಂತದಲ್ಲಿ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತ್, ಪುರಸಭೆ ಮತ್ತಿತರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಉದ್ದೇಶವಿದೆ. ಇದು ಅತ್ಯಂತ ಸ್ವಾಗತಾರ್ಹ ಕ್ರಮ ಎಂದು ವಿವರಿಸಿದ್ದಾರೆ. ಇದಕ್ಕೆ ಒಂದೇ ಮತದಾರರ ಪಟ್ಟಿ ಬಳಕೆಗೆ ಅವಕಾಶವಿದೆ ಎಂದು ತಿಳಿಸಿದ್ದಾರೆ.

28 ರಾಜ್ಯಗಳು, 140 ಕೋಟಿ ಜನರನ್ನು ಹೊಂದಿರುವ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದು. ಭಾರತದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಸಾಕಷ್ಟು ಹಣ ಖರ್ಚಾಗುತ್ತಿತ್ತು. ಸಾಕಷ್ಟು ಜನ ಸರಕಾರಿ ನೌಕರರ ಶ್ರಮ ವ್ಯಯ ಆಗುತ್ತಿತ್ತು ಎಂದಿದ್ದಾರೆ.

ರಾಜಕೀಯ ಪಕ್ಷಗಳು, ಚುನಾವಣಾ ಸ್ಪರ್ಧಿಗಳು, ಸಾವಿರಾರು ಕೋಟಿ ಹಣವನ್ನು ಖರ್ಚು ಮಾಡಬೇಕಾಗುತ್ತಿತ್ತು. ದೇಶದ ಹಣ ಉಳಿಸಿ ಅದನ್ನು ಅಭಿವೃದ್ಧಿಗೆ ಬಳಸಬೇಕು, ಬಹಳ ವೆಚ್ಚದಾಯಕ ಚುನಾವಣೆಯನ್ನು ಕಡಿಮೆ ವೆಚ್ಚದಾಯಕ ಚುನಾವಣೆಯನ್ನಾಗಿ ಮಾಡಬೇಕು ಎಂಬ ದೂರದೃಷ್ಟಿಯ ನಿರ್ಧಾರ ಮೋದಿಜೀ ಅವರದು. ಈ ಹಿನ್ನೆಲೆಯಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿ ರಚಿಸಲಾಗಿತ್ತು. ‘ಒಂದು ದೇಶ, ಒಂದು ಚುನಾವಣೆ’ ಮಾಡುವ ವಿಚಾರದಲ್ಲಿ ಅವರು ವರದಿಯನ್ನು ಪ್ರಧಾನಿಯವರಿಗೆ ಸಲ್ಲಿಸಿದ್ದರು ಎಂದು ವಿವರಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ. : ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ..!

08/02/2026 10:38 AM4 Mins Read

SHOCKING : ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯ : ಬೀದರ್ ನಲ್ಲಿ ಮಹಿಳೆ ಆತ್ಮಹತ್ಯೆ.!

08/02/2026 10:10 AM1 Min Read

ALERT : ಪೋಷಕರೇ ಎಚ್ಚರ : ನಿಮ್ಮ ಮಕ್ಕಳ ಮೊಬೈಲ್ ನಲ್ಲಿ ಈ 5 `ಗೇಮ್’ ಗಳನ್ನು ತಕ್ಷಣ ಡಿಲೀಟ್ ಮಾಡಿ.!

08/02/2026 9:58 AM2 Mins Read
Recent News

ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ. : ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ..!

08/02/2026 10:38 AM

ಪ್ರಧಾನಿ ಮೋದಿಗೆ ಮಲೇಷ್ಯಾದಲ್ಲಿ ಭವ್ಯ ಸ್ವಾಗತ: ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಹೊಸ ವೇಗ | PM Modi

08/02/2026 10:22 AM

ಉದ್ಯೋಗವಾರ್ತೆ : 10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : `52,000’ ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

08/02/2026 10:22 AM

ಆಂಟಿಗುವಾದಲ್ಲಿ ಭಾರತೀಯ ಏಜೆಂಟರಿಂದ ಅಪಹರಣ: ಮೆಹುಲ್ ಚೋಕ್ಸಿ ಹೇಳಿಕೆಯನ್ನು ತಳ್ಳಿ ಹಾಕಿದ ಬ್ರಿಟನ್ ನ್ಯಾಯಾಲಯ

08/02/2026 10:14 AM
State News
KARNATAKA

ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ. : ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ..!

By kannadanewsnow5708/02/2026 10:38 AM KARNATAKA 4 Mins Read

ಮಂತ್ರಾಲಯಕ್ಕೆ ಹೋಗುವ ಯೋಜನೆಯಾಗಲಿ ಯೋಚನೆಯಾಗಲಿ ನನಗಿರಲಿಲ್ಲ.. ನಿಜ ಹೇಳಬೇಕೆಂದರೆ ಮುಂಚೆ ರಾಘವೇಂದ್ರ ಸ್ವಾಮಿಗಳ ಮೇಲೆ ಅಷ್ಟು ಭಕ್ತಿಯೂ ನನಗಿರಲಿಲ್ಲ.. ಕಾರಣ…

SHOCKING : ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯ : ಬೀದರ್ ನಲ್ಲಿ ಮಹಿಳೆ ಆತ್ಮಹತ್ಯೆ.!

08/02/2026 10:10 AM

ALERT : ಪೋಷಕರೇ ಎಚ್ಚರ : ನಿಮ್ಮ ಮಕ್ಕಳ ಮೊಬೈಲ್ ನಲ್ಲಿ ಈ 5 `ಗೇಮ್’ ಗಳನ್ನು ತಕ್ಷಣ ಡಿಲೀಟ್ ಮಾಡಿ.!

08/02/2026 9:58 AM
BREAKING NEWS

BREAKING : ಕೊಪ್ಪಳದಲ್ಲಿ `ಘೋರ ದುರಂತ’ : ಪಾರ್ಟಿಯಲ್ಲಿ `ಸ್ಪಿರೀಟ್’ ಕುಡಿದು ಇಬ್ಬರು ಯುವಕರು ಸಾವು.!

08/02/2026 9:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.