ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ಆಪ್ತರೊಬ್ಬರ ನೆರವು ಮಗನ ವಿದ್ಯಾಭ್ಯಾಸಕ್ಕೆ ಅಥವಾ ವಸತಿಗೆ ಸಹಾಯವಾಗಲಿದೆ. ಆಲಂಕಾರಿಕ ವಸ್ತುಗಳ ಮಾರಾಟದಲ್ಲಿ ಹೆಚ್ಚಳ ಕಾಣುವಿರಿ. ನೆಂಟರಿಷ್ಟರ ಅಗಮನ ಮನೆಯಲ್ಲಿ ಹಬ್ಬದ ವಾತಾವರಣ ಮೂಡಿಸಲಿದೆ.
ವೃಷಭ ಇಂದು ಪೂರ್ವ ನಿಯಾಮಕವಾಗಿ ಕೆಲಸ ಮಾಡುವುದು ಬಹಳ ಕಷ್ಟವಾಗುವುದು. ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡು ಬಂದು ದೈನಂದಿನ ಚುಟುವಟಿಕೆಗಳಲ್ಲಿ ಪಾಲುಗೊಳ್ಳುವಿರಿ.
ಮಿಥುನ ಅಧಿಕಾರಿಗಳಿಗೆ ಸಹೋದ್ಯೋಗಿಗಳಿಂದ ನಿರೀಕ್ಷೆಗೆ ಮೀರಿದ ಸಹಾಯ ದೊರೆಯುವುದು. ಭೂ ವ್ಯವಹಾರದಲ್ಲಿ ಹೆಚ್ಚಿನ ಲಾಭವಿದೆ. ರಾಜಕೀಯ ವಿದ್ಯಮಾನಗಳಿಂದಾಗಿ ಓಡಾಟ ಅಧಿಕಗೊಳ್ಳುವುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕಟಕ ಹಣದ ಮೇಲಿನ ದುರಾಸೆಗಾಗಿ ಯಾವ ಕೆಲಸವನ್ನೂ ಮಾಡಬೇಡಿ. ಮರದ ವ್ಯಾಪಾರಿಗಳಿಗೆ ಉತ್ತಮ ಲಾಭವಾಗಲಿದೆ. ಆಹಾರ ಪದಾರ್ಥದ ವ್ಯಾಪಾರ ಮಾಡುವವರಿಗೆ ಶ್ರಮಕ್ಕೆ ತಕ್ಕಷ್ಟು ಆದಾಯ ಲಭಿಸಲಿದೆ.
ಸಿಂಹ ಶೀತಬಾಧೆಯಂತಹ ಸಮಸ್ಯೆಯಿಂದಾಗಿ ಆಲಸ್ಯತನ ಹೆಚ್ಚಾಗುವುದು. ಯಾವುದೇ ತೀರ್ಮಾನಗಳನ್ನು ತೆಗೆದುಕೊಳ್ಳುವ ವಿಚಾರದಲ್ಲಿ ನಿಮ್ಮ ಚಂಚಲ ಮನಸ್ಸು ಹೆದರಿದಂತಾಗುತ್ತದೆ.
ಕನ್ಯಾ ಕೆಲಸದಲ್ಲಿ ಸಣ್ಣ ಪುಟ್ಟ ಅಡಚಣೆಯನ್ನು ಎದುರಿಸಬೇಕಾಗಬಹುದು. ವಿಚಲಿತರಾಗದಿರಿ. ಬದುಕಿನಲ್ಲಿ ಹೊಸ ವ್ಯಕ್ತಿಯೊಬ್ಬರ ಆಗಮನವಾಗಲಿದೆ. ಮಕ್ಕಳೊಂದಿಗೆ ವ್ಯವಹಾರದ ವಿಚಾರಗಳ ಬಗ್ಗೆ ಮಾತುಕತೆ ನಡೆಸಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ಕೃಷಿ ಕೆಲಸಗಳು ಸಮರ್ಪಕವಾಗಿ ನಡೆದು ಮನಸ್ಸಿಗೆ ನೆಮ್ಮದಿ ಉಂಟಾಗುತ್ತದೆ. ಲೇವಾದೇವಿ ವ್ಯವಹಾರಗಳಿಂದ ಗಳಿಸಿದ ಹಣ ಒಳ್ಳೆಯ ಕಾರ್ಯಗಳಿಗೆ ಸಹಾಯವಾಗುವುದು.
ವೃಶ್ಚಿಕ ಅತಿ ಅವಸರ ಮತ್ತು ಅತಿ ಉದ್ವೇಗ ಇವೆರಡು ನಿಮ್ಮನ್ನು ತಲೆ ತಗ್ಗಿಸುವಂತೆ ಮಾಡುತ್ತದೆ. ಕೆಲಸಗಳೆಲ್ಲವೂ ತನ್ನಷ್ಟಕ್ಕೆ ತಾನೆಯೇ ಪೂರ್ಣಗೊಳ್ಳುವುದು. ಹಾಲು ಉತ್ಪನ್ನ ವಸ್ತುಗಳ ಮಾರಾಟಗಾರರಿಗೆ ಲಾಭ ಆಗಲಿದೆ.
ಧನು ನ್ಯಾಯಾಂಗ ಇಲಾಖೆಯವರಿಗೆ ಬಡ್ತಿ ಅಥವಾ ವರ್ಗಾವಣೆಯ ಸಾಧ್ಯತೆಗಳಿದೆ. ಕಾನೂನು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಯಶಸ್ಸು. ಮಹಾಲಕ್ಷ್ಮಿಯನ್ನು ಪೂಜಿ ಸಿ ಹೆಚ್ಚಿನ ಏಳಿಗೆ ಹೊಂದಬಹುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ಎಂತ ಪರಿಸ್ಥಿತಿಯನ್ನೂ ಎದುರಿಸಬಲ್ಲೆನೆಂಬ ಆತ್ಮವಿಶ್ವಾಸದಿಂದ ಜೀವನ ನಡೆಸಿ. ಕುಟುಂಬದ ಸದಸ್ಯರ ಜೊತೆ ಅಧಿಕ ಸಮಯ ಕಳೆಯುವಂತಾಗುವುದು. ಕಾಲು ನೋವು , ಮೂಳೆಗೆ ಸಂಬಂಧಿಸಿದ ನೋವು ಬಾಧಿಸಲಿದೆ.
ಕುಂಭ ಕಲಾವಿದರ ಅಭ್ಯಾಸದ ಫಲದಿಂದ ಅವಕಾಶಗಳು ಲಭ್ಯ. ಉದ ಯೋನ್ಮುಖ ತಾರೆಯರಿಗೆ ಹೆಚ್ಚಿನ ಲಾಭ ಬರಲಿದೆ. ದಕ್ಷತೆಗೆ ಅಡ್ಡಿಯಾಗುವಂತಹ ಘಟನೆಗಳು ನಡೆಯಬಹುದು. ಅದಕ್ಕೆ ಅವಕಾಶ ನೀಡಬೇಡಿ.
ಮೀನ ಸಂಬಂಧಿಕರ ವಲಯದಲ್ಲಿ ನಿಮ್ಮ ಮೇಲಿದ್ದ ತಪ್ಪು ಅಭಿಪ್ರಾಯಗಳು ದೂರಾಗುವುದು. ಸಮಸ್ಯೆಗಳನ್ನು ನಾಜೂಕಾಗಿ ಬಗೆಹರಿಸಿಕೊಳ್ಳುವ ರೀತಿಯನ್ನು ಇನ್ನೊಬ್ಬರ ಮೂಲಕ ತಿಳಿದುಕೊಳ್ಳಿರಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559