BIGG NEWS: ಪಂಚರತ್ನ ರಥಯಾತ್ರೆಯಲ್ಲಿ ಜನತೆಯ ಅಲೆ ನೋಡಿ ಕೊರೊನಾ ಹೇಳುತ್ತಿದ್ದಾರೆ; ಹೆಚ್.ಡಿ ಕುಮಾರಸ್ವಾಮಿ

ಮಂಡ್ಯ: ಪಂಚರತ್ನ ರಥಯಾತ್ರೆಯಲ್ಲಿ ಜನತೆಯ ಅಲೆಯನ್ನ ನೋಡಿ ಸರ್ಕಾರ ಕೊರೊನಾ ಅಂತಾ ಹೇಳುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ‘ಸಂಜಯ್ ರಾವುತ್ ‘ ಹೇಳಿಕೆ ವಿರುದ್ಧ ಯಡಿಯೂರಪ್ಪ, ಸಿದ್ದರಾಮಯ್ಯ ಗುಡುಗು |Karnataka Assembly Session   ನಗರದಲ್ಲಿ ಮಾತನಾಡಿದ ಅವರು, ಕೊರೊನಾದಿಂದ ಮುಂಜಾಗ್ರತ ಕ್ರಮ ತೆಗೆದುಕೊಳ್ಳುವುದು ಸೂಕ್ತ. ಕೊರೊನಾ ವಿಚಾರವಾಗಿ ನಾನು ಲಘುವಾಗಿ ಮಾತನಾಡುವುದಿಲ್ಲ. ಯಾವುದೇ ಸಾಂಕ್ರಾಮಿಕ ರೋಗ ಬಂದಾಗ ಸರ್ಕಾರ ಮುಂಜಾಗ್ರತ ಕ್ರಮ ತೆಗೆದುಕೊಳ್ಳಬೇಕು. ಹಾಗೇ ಈಗ ಚೀನಾದಲ್ಲಿ ಕೊರೊನಾ ಹರಡುತ್ತಿರುವ ವಿಚಾರವನ್ನ … Continue reading BIGG NEWS: ಪಂಚರತ್ನ ರಥಯಾತ್ರೆಯಲ್ಲಿ ಜನತೆಯ ಅಲೆ ನೋಡಿ ಕೊರೊನಾ ಹೇಳುತ್ತಿದ್ದಾರೆ; ಹೆಚ್.ಡಿ ಕುಮಾರಸ್ವಾಮಿ