ಬೆಂಗಳೂರು: 15,000 ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ನಡೆದಂತ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶವನ್ನು ಜುಲೈ ಅಂತ್ಯದೊಳಗೆ ಪ್ರಕಟಿಸಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

ತೆಲಂಗಾಣದ ಜನರು ಬಿಜೆಪಿಯ ಡಬಲ್ ಇಂಜಿನ್ ಸರ್ಕಾರಕ್ಕೆ ದಾರಿ ಮಾಡಿಕೊಡುತ್ತಿದ್ದಾರೆ – ಪ್ರಧಾನಿ ಮೋದಿ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 15 ಸಾವಿರ ಶಿಕ್ಷಕರ ಪರೀಕ್ಷೆಯ ನಂತ್ರ ಮೌಲ್ಯ ಮಾಪನ ಕಾರ್ಯ ನಡೆಯುತ್ತಿದೆ. ಎರಡು ಪತ್ರಿಕೆಯ ಮೌಲ್ಯಮಾಪನ ಮುಗಿದಿದ್ದು, ಜುಲೈ ಕೊನೆಯ ವಾರ ಮೌಲ್ಯಮಾಪನ ಕಾರ್ಯ ಪೂರ್ಣಗೊಳ್ಳಲಿದೆ. ಶೇಕಡಾವಾರು ಅಂಕಗಳನ್ನು ಪರಿಗಣಿಸಿ ಆಯ್ಕೆ ಪಟ್ಟಿಯನ್ನು ಜುಲೈ ಅಂತ್ಯದ ವೇಳೆಗೆ ಪ್ರಕಟಿಸಲಾಗುತ್ತದೆ ಎಂದರು.

BREAKING: ಮುಂಬೈ ಮಾಜಿ ಪೊಲೀಸ್ ಆಯುಕ್ತ ಸಂಜಯ್ ಪಾಂಡೆಗೆ ಇ.ಡಿ ಸಮನ್ಸ್

ಅಂದಹಾಗೇ 15 ಸಾವಿರ ಶಿಕ್ಷಕರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ಮೇ.21 ಮತ್ತು 22ರಂದು ನಡೆದಿತ್ತು. ಈ ಹುದ್ದಗಳಿಗೆ 10,6,083 ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದರು.

Share.
Exit mobile version