ದಕ್ಷಿಣ ಕನ್ನಡ: ಸ್ವ ಉದ್ಯೋಗಾಕಾಂಕ್ಷಿಗಳಿಗೆ ಉಚಿತ ಕಂಪ್ಯೂಟರ್ ಡಿಟಿಪಿ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಕುರಿತಂತೆ ರುಡ್ ಸೆಟ್ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಧರ್ಮಸ್ಥಳ ಸಮೀಪ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ 45 ದಿನಗಳವರೆಗೆ ಉಚಿತವಾಗಿ ಕಂಪ್ಯೂಟರ್ ಡಿಟಿಪಿ ತರಬೇತಿಯನ್ನು ನೀಡಲಾಗುತ್ತದೆ ಎಂದಿದೆ.

ದಿನಾಂಕ 27-05-2024 ರಿಂದ 10-07-2024ರವರೆಗೆ ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ. ಆಸಕ್ತ 18 ರಿಂದ 45 ವಯೋಮಾನದ ಸ್ವ ಉದ್ಯೋಗಾಕಾಂಕ್ಷಿಗಳು ತರಬೇತಿಗೆ ಅರ್ಜಿಯನ್ನು ಆನ್ ಲೈನ್ ಅಥವಾ ವಾಟ್ಸಾಪ್ ಮೂಲಕ ಸಲ್ಲಿಸಬಹುದಾಗಿ ಎಂದು ತಿಳಿಸಿದೆ.

ಆಸಕ್ತರು 9591044014, 9448348569ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ವಾಟ್ಸಾಪ್ ಮೂಲಕ ಅರ್ಜಿಯನ್ನು ಸಲ್ಲಿಸೋ ಇಟ್ಟಿಸೋರು 63645561982ಗೆ ಕಳುಪಿಸಬಹುದು. ಇಲ್ಲವೇ ಆನ್ ಲೈನ್ ಮೂಲಕ www.rudsetitraining.org ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ ಎಂದಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಚುನಾವಣೆ ವೇಳೆ ಅಕ್ರಮ ಮತದಾನ : MLC ಎಂಟಿಬಿ ನಾಗರಾಜ್ ಗಂಭೀರ ಆರೋಪ

ಅಶ್ಲೀಲ ವಿಡಿಯೋ ಕೇಸ್ : ಪ್ರಕರಣದಲ್ಲಿ ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸುವಂತಿಲ್ಲ : ಕೋರ್ಟ್ ತಡೆಯಾಜ್ಞೆ

Share.
Exit mobile version