‘ಸ್ವ-ಉದ್ಯೋಗಾಕಾಂಕ್ಷಿ’ಗಳೇ ಗಮನಿಸಿ: ‘CCTV ಕ್ಯಾಮೆರಾ’ ಅಳವಡಿಕೆ, ದುರಸ್ಥಿ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ: ಸ್ವ ಉದ್ಯೋಗ ಕೈಗೊಳ್ಳೋ ಆಸಕ್ತಿ ಇರುವವರಿಗೆ ಗುಡ್ ನ್ಯೂಸ್ ಎನ್ನುವಂತೆ ಉಚಿತವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ತರಬೇತಿ ನೀಡಲು ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರುಡ್ ಸೆಟ್ ಸಂಸ್ಥೆ ಮಾಹಿತಿ ನೀಡಿದ್ದು, ದಿನಾಂಕ 05-08-2024ರಿಂದ 17-08-2024ರವರೆಗೆ ಸಿಸಿ ಕ್ಯಾಮೆರಾ ಅಳವಡಿಸುವಿಕೆ ಮತ್ತು ದುರಸ್ಥಿಯ ಉಚಿತ ತರಬೇತಿ ನೀಡಲಾಗುತ್ತಿದೆ ಅಂತ ತಿಳಿಸಿದೆ. ಧರ್ಮಸ್ಥಳ ಸಮೀಪದ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ … Continue reading ‘ಸ್ವ-ಉದ್ಯೋಗಾಕಾಂಕ್ಷಿ’ಗಳೇ ಗಮನಿಸಿ: ‘CCTV ಕ್ಯಾಮೆರಾ’ ಅಳವಡಿಕೆ, ದುರಸ್ಥಿ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ